ಹವರಯನನ ಬರಮಕತ ಮಡಲ ಜಲನಲಲ ಮಡಬತತನಗ ಸದಧತ

ಮಳೆಗಾಲ ಆರಂಭವಾದರೂ ಮಾನ್ಸೂನ್ ಚುರುಕಾಗದ ಹಿನ್ನಲೆ ರಾಜ್ಯದ ಹಲವೆಡೆ ಬರ ಪರಿಸ್ಥಿತಿ ಇದೆ. ರೈತರು ಕೃಷಿ ಚಟುವಟಿಕೆ ನಡೆಸಲಾಗದೆ, ಕಂಗಾಲಾಗಿದ್ದಾರೆ. ಈ ಹಿನ್ನೆಲೆ ಹಾವೇರಿ ಜಿಲ್ಲೆಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದ ಪಿಕೆಕೆ ಸಂಸ್ಥೆ ಮೋಡ ಬಿತ್ತನೆ ಕೆಲಸಕ್ಕೆ ಮುಂದಾಗಿದೆ. ಇದಕ್ಕಾಗಿ ಅಗತ್ಯ ಪರವಾನಗಿಗೆ ಅರ್ಜಿ ಸಲ್ಲಿಸಿದ್ದು, ಈ ಎಲ್ಲಾ ಪ್ರಕ್ರಿಯೆ ಮುಗಿಯಲು ಒಂದು ತಿಂಗಳ ಅವಕಾಶ ಬೇಕಾಗುವುದರಿಂದ ಜುಲೈ ತಿಂಗಳಲ್ಲಿ ಮೋಡಬಿತ್ತನೆ ನಡೆಸಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/yejowlQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...