ಹಿಂದುತ್ವವನ್ನು ಅಲ್ಪಸಂಖ್ಯಾತರ ಮೇಲೆ ಹೇರುತ್ತಿರುವ ಕೇಂದ್ರ ಸರಕಾರ: ಡಾ ಶಿವಾನಂದ ಜಾಮದಾರ

ಕೇಂದ್ರ ಸರಕಾರ ಜನಗಣತಿ ನಮೂನೆಯಲ್ಲಿ ಧರ್ಮಕ್ಕೆ ಸಂಬಂಧಿಸಿದ 'ಇತರೆ' ಕಾಲಂ ಕೈ ಬಿಟ್ಟಿರುವುದು ಸಂವಿಧಾನ 25 ನೇ ಪರಿಚ್ಛೇದದ ಉಲ್ಲಂಘನೆಯಾಗಿದೆ. ಈ ಮೂಲಕ ಅಲ್ಪಸಂಖ್ಯಾತರ ಮೇಲೆ ಹಿಂದುತ್ವ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಡಾ ಶಿವಾನಂದ ಜಾಮದಾರ ತಿಳಿಸಿದ್ದಾರೆ. ಕೇಂದ್ರದ ಈ ಕ್ರಮವನ್ನು ಮಹಾಸಭಾ ಖಂಡಿಸುತ್ತದೆ ಮಾತ್ರವಲ್ಲದೆ ಈ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ದಾಖಲಿಸುವುದಾಗಿ ಡಾ ಜಾಮದಾರ ತಿಳಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/EGquHU8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...