ಬಜಟನಲಲ ನನ ಇಲಖಗಳ ಅನದನ ಕಡತ ನಶಚತ ಪಚ ಗಯರಟಯ ಆದಯತ

ಕಾಂಗ್ರೆಸ್ ಘೋಷಿಸಿ ಜಾರಿಗೆ ತರುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿಗೂ ಹೆಚ್ಚು ಅನುದಾನದ ಅಗತ್ಯ ಇರುವುದರಿಂದ ಜುಲೈ 7 ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಇತರೆ ವಿವಿಧ ಇಲಾಖೆಗಳ ಅನುದಾನಕ್ಕೆ, ಮೂಲಸೌಕರ್ಯಗಳ ಯೋಜನೆಗಳ ಅನುದಾನಕ್ಕೆ ಕತ್ತರಿ ಬೀಳುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ. ಇಲಾಖೆಗಳ ಖರ್ಚುವೆಚ್ಚಕ್ಕೆ ಕಡಿವಾಣ ಹಾಕುವುದು ಒಂದೆಡೆಯಾದರೆ, ಅಭಿವೃದ್ಧೀಗೆ ಹಿನ್ನಡೆಯಾಗುವ ಆತಂಕವೂ ಇನ್ನೊಂದೆಡೆ ಇದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/wFUWslA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...