Anganwadi Workers: ಸರಕಾರದ ನಾನಾ ಇಲಾಖೆಗಳಿಂದ ಯಾವುದೇ ಸಮೀಕ್ಷೆ ನಡೆದರೂ ಎಲ್ಲವೂ ಆನ್ಲೈನ್ ಆಗಿರುವುದರಿಂದ ಸಮರ್ಥವಾದ ಮೊಬೈಲ್ ಇರಲೇಬೇಕು. ಆದರೆ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇವಲ 2ಜಿ ಸ್ಪೀಡ್ ಇರುವ ಮೊಬೈಲ್ಗಳನ್ನು ನಾಲ್ಕೈದು ವರ್ಷಗಳು ಕಳೆದರೂ ಬದಲಾಯಿಸಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತರಿಗೆ ಸಮೀಕ್ಷೆ ಮಾಡುವುದು ದೊಡ್ಡ ಸವಾಲಾಗಿದೆ. ಮತ್ತೊಂದೆಡೆ ಭರಪೂರ ಕೆಲಸಗಳು ಇದ್ದರೂ, ಮತ್ತೆ ಮತ್ತೆ ಅವರ ಮೇಲೆ ಕೆಲಸದ ಹೊರೆ ಹಾಕುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/3sqeLPk
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...