ಆನಗಳ ಪತತಗ ಥರಮಲ ಡರನ!- ಗಜಪಡ ಹಮಮಟಟಸಲ ಹಟಕ ತತರಜಞನ

Thermal Drone: ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತಂತ್ರಜ್ಞಾನ ಬಳಸುತ್ತಿದ್ದು, ಆನೆಗಳನ್ನು ಪತ್ತೆ ಹಚ್ಚಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 'ಥರ್ಮಲ್ ಡ್ರೋನ್' ಬಳಕೆ ಮಾಡಲಾಗುತ್ತಿದೆ. ಹಗಲು ಮತ್ತು ರಾತ್ರಿ ಕಾಡಾನೆಗಳ ಚಲನವಲನ ಸೆರೆ ಹಿಡಿಯಬಲ್ಲ ಸಾಮರ್ಥ್ಯವಿರುವ ಅತ್ಯಾಧುನಿಕ ಥರ್ಮಲ್ ಡ್ರೋನ್ ಇದಾಗಿದ್ದು, ದಿಲ್ಲಿಯ ಪರಿಣಿತರ ತಂಡ ರಾಜ್ಯದ 8 ಮಂದಿಗೆ ಈ ಡ್ರೋನ್ ಆಪರೇಟ್ ಮಾಡುವ ತರಬೇತಿ ನೀಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/xbuFtJ3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...