ಗಹಲಕಷಮ ಅರಜ ಸಲಲಕ ಪರರಭಸಲಲ; ಉಚತವರಲದದ ಖಸಗವರಗ ಹಣ ನಡಬಡ- ಸಚವ ಲಕಷಮ ಹಬಬಳಕರ

Lakshmi Hebbalkar Clarification About Gruhalakshmi Application : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮನೆ ಯಜಮಾನಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಆರಂಭವಾಗಿಲ್ಲ. ಅನಗತ್ಯ ಸಾರ್ವಜನಿಕರು ಖಾಸಗಿ ಏಜನ್ಸಿಗಳಿಗೆ ಹಣ ನೀಡಿ ನೋಂದಣಿ ಮಾಡಿಕೊಳ್ಳಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ, ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/xhX7LF9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...