ಜೈಲಿಗೆ ಕಳುಹಿಸಿದ್ದಕ್ಕೆ ನಾನು ಶಾಸಕನಾದೆ, ಈಗ ದ್ವೇಷ ಸಾಧಿಸಲಾರೆ: ಪ್ರದೀಪ್‌ ಈಶ್ವರ್‌

ನನ್ನನ್ನು ಜೈಲಿಗೆ ಕಳುಹಿಸಿದ್ದಕ್ಕೇ ಎಲ್ಲವನ್ನೂ ಸಹಿಸಿಕೊಂಡು ಎಂಎಲ್ಎ ಆದೆ. ಆದರೆ ಆದಕ್ಕೆ ಕಾರಣಕರ್ತರಾದವರ ವಿರುದ್ಧ ದ್ವೇಷ ಸಾಧಿಸಲಾರೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಯಾರನ್ನೇ ಆಗಲಿ ಕೇಸ್‌ ಹಾಕಿಸಿ ಜೈಲಿಗೆ ಕಳುಹಿಸುವುದು ಸುಲಭ. ಅಂತಹ ಸಂದರ್ಭಗಳಲ್ಲಿ ಸಾಕಷ್ಟು ಮಂದಿ ಅದನ್ನೇ ಸೇಡಾಗಿ ತೆಗೆದುಕೊಂಡು ಅಪರಾಧ ಕೃತ್ಯಗಳಿಗೆ ಕಾರಣವಾಗುತ್ತಾರೆ. ಆದರೆ ನಾನು ಹಾಗಲ್ಲ. ನನ್ನನ್ನು ಜೈಲಿಗೆ ಹಾಕಿಸಿದ್ದನ್ನೇ ಸವಾಲಾಗಿ ಸ್ವೀಕರಿಸಿ ಎ ಎಲ್ಲ ಕಷ್ಟಗಳನ್ನು ಸಹಿಸಿ ಈಗ ಶಾಸಕನಾಗಿ ನಿಮ್ಮ ಮುಂದೆ ನಿಂತಿದ್ದೇನೆ ಎಂದು ಹೇಳಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/uJQaDcI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...