ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದೇ ಮಹಾತ್ಮ ಗಾಂಧೀಜಿ, ಯಾರ ಓಲೈಕೆಗಾಗಿ ಸಚಿವ ವೆಂಕಟೇಶ್ ಹೇಳಿಕೆ? : ಮಾಜಿ ಸಿಎಂ ಬೊಮ್ಮಾಯಿ

ಎಮ್ಮೆ-ಕೋಣಗಳನ್ನು ಕಡಿದು ಹಾಕುವು ದಾದರೇ ವಯಸ್ಸಾದ ಹಸುಗಳನ್ನು ಏಕೆ ಕಡಿಯಬಾರದು ಎಂಬ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್‌ ಹೇಳಿಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೆಂಕಟೇಶ್ ಅವರು ಈ ರೀತಿಯ ಹೇಳಿಕೆ ನೀಡಿರುವುದು ಅಚ್ಚರಿ ತಂದಿದ್ದು ಯಾರನ್ನು ಓಲೈಸಲು ಈ ಹೇಳಿಕೆ ನೀಡಿದ್ದಾರೆಂದು ಪ್ರಶ್ನಿಸಿದ್ದಾರೆ. ಈ ಹೇಳಿಕೆಯಿಂದ ರಾಜ್ಯದಲ್ಲಿ ಗೋವುಗಳ ಕಳ್ಳ ಸಾಗಣೆ, ಸಾಮೂಹಿಕ ಗೋ ಹತ್ಯೆ ನಡೆಯಲು ಅವಕಾಶ ನೀಡಿದಂತೆ ಆಗಿದೆ ಎಂದು ಆರೋಪಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/O49uT1F

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...