ಮಹಳಯರ ಉಚತ ಬಸ ಪರಯಣ: ರಜಯದಲಲ ಸರಗ ಬಸಗಳ ಪರಯಣಕರ ಸಖಯ ನತಯ ಒದ ಕಟಗ ಅಧಕ!

Bus Passengers Is Over One Crore : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಆರಂಭಿಸಿದ ಬಳಿಕ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಒಂದು ಕೋಟಿಗೂ ಹೆಚ್ಚಳವಾಗಿದೆ. ಈ ಹಿಮದೆ 84 ಲಕ್ಷ ಇದ್ದ ನಿತ್ಯ ಸರಾಸರಿ ಪ್ರಯಾಣಿಕರ ಸಂಖ್ಯೆ ಸದ್ಯ ಕಳೆದ ಎರಡು ವಾರದಲ್ಲಿ 20 ಲಕ್ಷದಷ್ಟು ಹೆಚ್ಚಳವಾಗಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/D8NkdWM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...