Mangaluru: ಮುಂಗಾರು ಮತ್ತಷ್ಟು ವಿಳಂಬ? ಕರಾವಳಿಗೆ ಜೂನ್ 10 ರಿಂದ 12ರೊಳಗೆ ಪ್ರವೇಶ ಸಾಧ್ಯತೆ

Monsoon Entry: ಹವಮಾನ ಇಲಾಖೆಯ ಪ್ರಕಾರ ಕೇರಳದಲ್ಲಿ ಎರಡು ದಿನಗಳ ಕಾಲ 2.5 ಮಿ.ಮೀ ಮಳೆಯಾಗಬೇಕು. ವಿಶೇಷವಾಗಿ ಲಕ್ಷದ್ವೀಪ, ಕೇರಳ ಹಾಗೂ ಮಂಗಳೂರಿನ 14 ಮಳೆ ನಿಲ್ದಾಣಗಳಲ್ಲಿ 9 ನಿಲ್ದಾಣಗಳಲ್ಲಿ 2.5 ಮಿ.ಮೀ ಮಳೆ ಎರಡು ದಿನ ಬಂದರೆ ಮೂರನೇ ದಿನದಂದು ಮುಂಗಾರು ಪ್ರವೇಶವಾಗಿದೆ ಎನ್ನುವ ಮಾಹಿತಿಯನ್ನು ಹವಮಾನ ಇಲಾಖೆ ಬಿಡುಗಡೆ ಮಾಡುತ್ತದೆ. ಕೇರಳದ ಮುಂಗಾರಿನ ಆರಂಭದ ವೇಗವನ್ನು ನಿರ್ಧಾರ ಮಾಡಿಕೊಂಡು ಕರ್ನಾಟಕದಲ್ಲಿ ಮುಂಗಾರು ಯಾವ ರೀತಿಯಲ್ಲಿ ಆಟ ಮುಂದುವರಿಸುತ್ತದೆ ಎನ್ನುವುದನ್ನು ಲೆಕ್ಕ ಹಾಕಲಾಗುತ್ತದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/6zMlTVd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...