Sri Lanka vs Netherlands World Cup Qualifier Highlights: ಜಿಂಬಾಬ್ವೆ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಏಷ್ಯನ್ ಚಾಂಪಿಯನ್ಸ್ ಶ್ರೀಲಂಕಾ ತಂಡ ತನ್ನ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಫೈನಲ್ ಕಡೆಗೆ ದಾಪುಗಾಲಿಟ್ಟಿದೆ. ಜೂನ್ 30ರಂದು ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್ ಎದುರು ಸೋಲಿನ ದವಡೆಯಿಂದ ಪಾರಾದ ಶ್ರೀಲಂಕಾ 21 ರನ್ಗಳ ಜಯ ದಕ್ಕಿಸಿಕೊಂಡಿತು. ಆಲ್ರೌಂಡರ್ ಧನಂಜಯ ಡಿಸಿಲ್ವಾ ಪಂದ್ಯಶ್ರೇಷ್ಠ ಗೌರವ ಪಡೆದರು.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/aomICJb
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...