ಕೇರಳ ಪ್ರವಾಸದಲ್ಲಿರುವ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಕ್ವಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಕಾಸರಗೋಡಿನಲ್ಲಿ ಮಾತನಾಡಿದ್ದಾರೆ. ಹಲವು ವರ್ಷಗಳಿಂದ ಬೇಡಿಕೆಯಿದ್ದು ದೇಶವು ಅಮೃತ ವರ್ಷವನ್ನು ಪ್ರವೇಶಿಸುತ್ತಿದ್ದಂತೆ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಒಮ್ಮತದ ನಿರ್ಧಾರ ಹೊರಬರುವ ನಿರೀಕ್ಷೆಯಿದೆ ಎಂದು ನಖ್ವಿ ಹೇಳಿದರು. ಕಾಂಗ್ರೆಸ್ ಮತ್ತು ಎಡ ಪಕ್ಷಗಳು ಇದನ್ನು ಅಲ್ಪಸಂಖ್ಯಾತರ ಧಾರ್ಮಿಕ ನಂಬಿಕೆ, ಆಚರಣೆಗಳ ಮೇಲಿನ ದಾಳಿ ಎಂದು ತಪ್ಪಾಗಿ ಬಿಂಬಿಸಿವೆ ಎಂದು ಆರೋಪಿಸಿದರು.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/dwGKIkE
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...