UCC- ಅಬಡಕರ ಪರತಪದಸದ ಏಕರಪ ನಗರಕ ಸಹತ ಜರ ವರಧಸವವರ ಪಕಸತನಕಕ ಹಗಲ: ಸ.ಟ.ರವ

ಏಕರೂಪ ನಾಗರಿಕ ಸಂಹಿತೆ(Uniform Civil Code) ಅನ್ನು ವಿರೋಧಿಸುವವರು ಸಂವಿಧಾನ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ವಿರೋಧಿಗಳು ಎಂದಿದ್ದಾರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ. ಉಡುಪಿಯಲ್ಲಿ ಗುರುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾಗರಿಕ ಸಂಹಿತೆ ಇಷ್ಟಪಡದವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಜಾಪ್ರಭುತ್ವವು ಮಾಯಾ ಯುದ್ಧದ ಜಾಲದಲ್ಲಿ ಸಿಲುಕಿದ್ದು ಕಾಂಗ್ರೆಸ್‌ ಪಕ್ಷವು ಔರಂಗಜೇಬನ ವಿಚಾರ ಜೀವಂತವಾಗಿಡುವ ಕೆಲಸವನ್ನು ಮಾಡಹೊರಟಿದೆ ಎಂದು ಆರೋಪಿಸಿದರು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/gOPyLt6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...