11ವರ್ಷವಾದರೂ ಮೈಸೂರಿನ ಅಂಬೇಡ್ಕರ್ ಭವನ ಅಪೂರ್ಣ; 2ನೇ ಹಂತದ ಕಾಮಗಾರಿ ಅರ್ಧಂಬರ್ದ

ಮೈಸೂರಿನ ದಿವಾನ್ಸ್ ರಸ್ತೆ ಹಾಗೂ ಕೃಷ್ಣ ವಿಲಾಸ್ ರಸ್ತೆಯಲ್ಲಿರುವ ನಲ್ಲಪ್ಪ ಸಂಚಾರಿ ಪೊಲೀಸ್‌ ಠಾಣೆ ಸಮೀಪ ಅಂದಾಜು 2 ಎಕರೆ ಜಾಗದಲ್ಲಿ ಬೃಹತ್‌ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಸುಮಾರು 11 ವರ್ಷಗಳ ಹಿಂದೆ (2012) ಚಾಲನೆ ಕೊಡಲಾಗಿತ್ತು. ಆದರೆ, ಆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. 2ನೇ ಹಂತದ ಕಾಮಗಾರಿಗೆ ಅನುದಾನ ಕೊರತೆಯಾಗಿದ್ದರಿಂದ ಯೋಜನೆಯು ಪ್ರಗತಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಕಾಮಗಾರಿ ಸ್ಥಗಿತವಾಗಿದ್ದು, ಶೇ. 75ರಷ್ಟು ಕಟ್ಟಲಾಗಿರುವ ಈ ಕಟ್ಟಡಕ್ಕೆ ಸೂಕ್ತ ಕಾಯಕಲ್ಪ ನೀಡಬೇಕಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/WkShni7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...