ಹಳೇ ಬಸ್‌ಗಳಿಗೆ ಹೊಸ ರೂಪ- ಚಿಕ್ಕಬಳ್ಳಾಪುರ ಸಾರಿಗೆ ವಿಭಾಗದ ವರ್ಕ್‌ಶಾಪ್‌ನಲ್ಲಿ ಇದುವರೆಗೂ 12 ಬಸ್‌ಗಳು ಸಜ್ಜು

KSRTC: ನವೀಕರಣಕ್ಕಾಗಿ ಸುಮಾರು 12-15 ವರ್ಷಗಳಷ್ಟು ಹಳೆಯ ಬಸ್‌ಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಬಳಕೆಯಿಂದಾಗಿ ಸ್ಕ್ರ್ಯಾಪ್ ಆಗುವ ಹಂತದಲ್ಲಿದ್ದು ಹತ್ತಾರು ವರ್ಷಗಳ ಕಾಲ ಲಕ್ಷಾಂತರ ಕಿ.ಮೀ.ಗಟ್ಟಲೇ ಸಂಚರಿಸಿದ ಹಳೆಯ ಬಸ್‌ಗಳಿಗೆ ಈಗ ಚಿಕ್ಕಬಳ್ಳಾಪುರ ಸಾರಿಗೆ ಪ್ರಾದೇಶಿಕ ಉಪ ವಿಭಾಗದ ವರ್ಕ್ ಶಾಪ್‌ನಲ್ಲಿ ಹೊಸ ರೂಪ ನೀಡಲಾಗುತ್ತಿದೆ. ಹೊಸ ಬಸ್‌ಗಳಿಗೆ ಕಾಯುವ ಬದಲು ಕಡಿಮೆ ವೆಚ್ಚದಲ್ಲೇ ಹಳೆ ಬಸ್‌ಗಳನ್ನು ಸಜ್ಜುಗೊಳಿಸಿ ಜನರ ಸೇವೆಗೆ ಮುಂದಾಗುವ ಮೂಲಕ ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆ ಮಹತ್ವದ ಕೆಲಸಕ್ಕೆ ಕೈಹಾಕಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/eY4yksE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...