Karnataka Rain Updates: ರಾಜ್ಯದಲ್ಲಿ ಆರಂಭದಿಂದಲೂ ಮಂಕಾಗಿರುವ ಮುಂಗಾರು ಜುಲೈ 18ರ ಬಳಿಕ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/3BiJeGy