ಯಶವತಪರ ರಲವ ನಲದಣಕಕ ಹಟಕ ಮಲ ಸಪರಷ 2025 ಕಕ ಕಮಗರ ಪರಣ

ಬೆಂಗಳೂರಿನ ಎರಡನೇ ಅತಿ ಹೆಚ್ಚು ಪ್ರಯಾಣಿಕರು ಸಂಚರಿಸುವ ಯಶವಂತಪುರ ರೈಲ್ವೇ ನಿಲ್ದಾಣ ಅತ್ಯಾಧುನಿಕ ಸೌಕರ್ಯಗಳೊಂದಿಗೆ ಅಭಿವೃದ್ಧಿಯಾಗುತ್ತಿದೆ. ಈಗಾಗಲೇ ಮೊದಲ ಹಂತದ ಕಾಮಗಾರಿ ಮುಗಿದಿದೆ. ಎರಡನೇ ಹಂತವು 2025 ರ ವೇಳೆಗೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಲ್ದಾಣವು ಪರಿಸರ ಸ್ನೇಹಿ ಹಾಗೂ ದಿವ್ಯಾಂಗ ಸ್ನೇಹಿಯಾಗಿರಲಿದೆ. ಸದ್ಯ ನಿಲ್ದಾಣದಲ್ಲಿ ರೂಫ್ ಪ್ಲಾಜಾ ಕಾಮಗಾರಿ ಭರದಿಂದ ಸಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/kpgzu3X

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...