ಕರಾವಳಿಯಲ್ಲಿ ವರುಣ ಮತ್ತಷ್ಟು ಬಿರುಸು, 20 ಕ್ಕೂ ಅಧಿಕ ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತೆ ಬಿರುಸಾಗಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ನಗರ ಪ್ರದೇಶಕ್ಕಿಂತಲೂ ಹಳ್ಳಿ ಭಾಗದಲಲ್ಇ ಹೆಚ್ಚು ಮಳೆಯಾಗಿದೆ. ಜಿfಲಲೆಯಲ್ಲಿರುವ 5 ಕಾಳಜಿ ಕೇಂದ್ರದಲ್ಲಿ 1 ಕೇಂದ್ರ ಕಾರ್ಯಾಚರಣೆಯಲ್ಲಿದ್ದು ಈವರೆಗೂ 37 ಮಂದಿಯನ್ನು ಸ್ಥಳಾಂತರಿಸಲಾಗಿದೆ. 20 ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, 200 ಕ್ಕೂ ಅಧಿಕ ಕಂಬಗಳು ಮುರಿದಿವೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/oeVQH4u

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...