No Last Date Fixed For Gruha Jyoti Application : ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಯೋಜನೆಯಾದ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಿಲ್ಲ. ಆದರೆ, ಈ ತಿಂಗಳಿಂದಲೇ ಉಚಿತ ಸೌಲಭ್ಯ ಬೇಕು ಎಂದಾದರೆ ಜುಲೈ 25ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಇಂಧನ ಸಚಿವರು ಸ್ಪಷ್ಟನೆ ನೀಡಿದ್ದಾರೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/Bot69Lk