ಅನನಭಗಯ ಅಕಕ ಬದಲಗ ಹಣ ಪಡಯಲ ಕಳದ 3 ತಗಳಲಲಒಮಮಯದರ ರಷನ ಪಡದರಬಕ; ಸರಕರದದ ನಬಧನ

Anna Bhagya Scheme Cash New Rule By Government : ಸದ್ಯ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಅಕ್ಕಿ ಬದಲಿಗೆ ಹಣವು ಖಾತೆಗೆ ಬೀಳಬೇಕು ಎಂದಾದರೆ ಕಳೆದ ಮೂರು ತಿಂಗಳಲ್ಲಿ ಒಮ್ಮೆಯಾದರೂ ಪಡಿತರ ಆಹಾರಧಾನ್ಯವನ್ನು ಪಡೆದಿರಬೇಕು ಎಂಬ ಹೊಸ ನಿಯಮವನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/Eyf2GaN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...