3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಶಿರಸ್ತೇದಾರ್, ಅರ್ಧ ಹಣ ಜೇಬಿಗೆ ಇಳಿಸುವಾಗ ಲೋಕಾಯುಕ್ತ ಬಲೆಗೆ

ಶಿವಮೊಗ್ಗದಲ್ಲಿ ಲಕ್ಷಗಟ್ಟಲೆ ರೂಪಾಯಿ ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬನನ್ನು ಪೊಲೀಸರು ಸೋಮವಾರ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಕಂದಾಯ ಇಲಾಖೆಯಲ್ಲಿ ಶಿರಸ್ತೇದಾರ್ ಆಗಿದ್ದ ಅರುಣ್ ಕುಮಾರ್ ಜಿ ಸಿಕ್ಕಿಬಿದ್ದ ಅಧಿಕಾರಿ. ಭೂಮಿ ಹಕ್ಕು ದಾಖಲೆಗಳ ವಿಭಾಗದ ಮುಖ್ಯಸ್ಥನಾಗಿದ್ದ ಆತ ಮನೆ ನಿವೇಶನದ ಬದಲಾವಣೆಗೆ ಹನುಮಂತ ಎಂಬವರಿಂದ ಬರೋಬ್ಬರಿ 3 ಲಕ್ಷಗಳ ಬೇಡಿಕೆಯಿಟ್ಟಿದ್ದ. ಈ ವಿಚಾರವನ್ನು ಹನುಮಂತ ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು. ಸೋಮವಾರ ಅರುಣ್ ಕುಮಾರ್ ಒಂದೂವರೆ ಲಕ್ಷ ಪಡೆಯುತ್ತಿದ್ದಾಗ ಬಂಧನಕ್ಕೊಳಗಾಗಿದ್ದಾನೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/P9jS0wQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...