Kolar Municipality: ಕಸ ತುಂಬಿರುವ ಟಿಪ್ಪರ್‌ನಲ್ಲಿ ದುರ್ಗಂಧ ಬರುತ್ತಿದ್ದರೂ ನಗರಸಭೆ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಾರೆ. ಇದರಿಂದ ನಗರಸಭೆ ಪೌರ ಕಾರ್ಮಿಕರಿಗೆ ಕಸವನ್ನು ವಿಲೇವಾರಿ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇನ್ನೂ ಖರೀದಿ ಮಾಡಿರುವ ಹೊಸ ವಾಹನಗಳು ರಿಪೇರಿ ನೆಪದಲ್ಲಿ ಗ್ಯಾರೇಜ್‌ಗೆ ಹೋದರೆ ಸಾಕು, ಹೊಸ ವಾಹನದಲ್ಲಿರುವ ಬಿಡಿ ಭಾಗಗಳನ್ನು ತೆಗೆದು ಹಳೆಯ ವಾಹನದ ಬಿಡಿ ಭಾಗಗಳನ್ನು ಜೋಡಿಸುತ್ತಾರೆ. ಇದರಿಂದ ಬಹುತೇಕ ವಾಹನಗಳ ಆಯುಸ್ಸು ಐದೇ ವರ್ಷಕ್ಕೆ ಮುಗಿಯುತ್ತದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/jxsf9ac
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಪೆಸಿಫಿಕ್ ಮಹಾಸಾಗರಕ್ಕೆ ಅಮೆರಿಕ ತನ್ನ ಮೂರು ಅಣ್ವಸ್ತ್ರ ಯುದ್ಧ ಹಡಗುಗಳನ್ನು ರವಾನಿಸಿದೆ. ತನ್ನ 11 ಅಣ್ವಸ್ತ್ರ ಯುದ್ಧ ಹ...