ಚಂದ್ರಯಾನ-3 ನೌಕೆಯ ಯಶಸ್ವಿ ಉಡಾವನೆ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ ಇಸ್ರೋ ಇಂದು ಬೆಳಗ್ಗೆ 6-30ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಿಂಗಾಪುರದ 7 ಉಪಗ್ರಹಗಳನ್ನು ಹೊತ್ತ ರಾಕೆಟ್ ಅನ್ನು ಉಡಾವನೆ ಮಾಡಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/SUtQ8vr