ಇದ ಆನಲನ ವಚನಯ ಹಸ ರಪ: ಮನಬಡಗ ನಪದಲಲ 70 ಸವರ ಎಗರಸದ ಸಬರ ಕಳಳರ

ಆನ್ ಲೈನ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಮನೆಬಾಡಿಗೆ ನೆಪದಲ್ಲಿ ಸೈಬರ್ ಕಳ್ಳರು ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 70 ಸಾವಿರ ವಂಚಿಸಿರುವ ಘಟನೆ ಮಂಗಳೂರಿನಿಂದ ವರದಿಯಾಗಿದೆ. ನೋ ಬ್ರೋಕರ್.ಕಾಮ್ ನಲ್ಲಿ ಮನೆ ಬಾಡಿಗೆ ಇದೆ ಎಂದು ಜಾಹೀರಾತು ಪ್ರಕಟಿಸಿದ್ದ ವ್ಯಕ್ತಿಗೆ ಸೈಬರ್ ಕಳ್ಳರು ಎನ್ ಎಸ್ ಜಿ ಕಮಾಂಡೋ ನೆಪದಲ್ಲಿ ಕರೆ ಮಾಡಿ ವಂಚಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಸೈಬರ್ ಕಳ್ಳರು ಇನ್ ಸ್ಟಾಗ್ರಾಂನಲ್ಲಿ ಹುಡುಗಿಯ ಹೆಸರಿನಲ್ಲಿ ಫೇಕ್ ಐಡಿ ಕ್ರಿಯೇಟ್ ಮಾಡಿ ವ್ಯಕ್ತಿಯೊಬ್ಬರಿಗೆ 98 ಸಾವಿರ ರೂಪಾಯಿ ವಂಚಿಸಿದ್ದಾರೆ

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/cqEdIoR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...