ಮೈಸೂರಿನಲ್ಲಿ 7.13 ಲಕ್ಷ ಮಂದಿಗೆ ಗೃಹಜ್ಯೋತಿ; ಆಗಸ್ಟ್ ನಿಂದ ಫಲಾನುಭವಿಗಳಿಗೆ ಅನುಕೂಲ

ಮೈಸೂರು ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗಾಗಿ 7.13 ಲಕ್ಷ ಮಂದಿಯು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಅತ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಯಾವ ಮನೆಯ ಮೀಟರ್ ಒಂದು ವರ್ಷದಲ್ಲಿ ಸರಾಸರಿಯಾಗಿ 200 ಯೂನಿಟ್ ಒಳಗೇ ವಿದ್ಯುತ್ತನ್ನು ಬಳಕೆ ಮಾಡಿರುತ್ತದೋ ಅಂಥ ಮನೆಗಳಿಗೆ ಉಚಿತ ವಿದ್ಯುತ್ ಸಿಗುತ್ತದೆ. ವರ್ಷದಲ್ಲಿ ಸರಾಸರಿ 200 ಯೂನಿಟ್ ವಿದ್ಯುತ್ ಬಳಸಿದವರಿಗೆ ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಲಾಭ ಸಿಗಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/iMRoYvb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...