Gruha Lakshmi Door Step Registration : ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಯನ್ನು ಮತ್ತಷ್ಟು ಸರಳವಾಗಿಸುವ ನಿಟ್ಟಿನಲ್ಲಿ ಮನೆ ಮನೆಗೆ ಪ್ರಜಾ ಪ್ರತಿನಿಧಿಗಳನ್ನು ಕಳುಹಿಸಲು ಸರ್ಕಾರ ಕ್ರಮವಹಿಸಿದೆ. 2-3 ದಿನಗಳಲ್ಲಿ ಮನೆ ಮನೆಗೂ ಖುದ್ದು ಸ್ವಯಂ ಸೇವರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/ptgxZho