ಲೋನ್‌ ಆ್ಯಪ್‌ಗಳಿಂದ ಮಾನ, ಪ್ರಾಣ ಹಾನಿ-ಬೆಂಗಳೂರಲ್ಲಿ 900 ಪ್ರಕರಣಗಳು ದಾಖಲು!

Loan App Fraud: ರಾಜಧಾನಿ ಬೆಂಗಳೂರಿನಲ್ಲಿ ಲೋನ್ ಆ್ಯಪ್ ಕಂಪೆನಿಗಳ ಕಿರುಕುಳದ ಸಂಬಂಧ 2023ರಲ್ಲಿ 900 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಒಂದೇ ಪ್ರಕರಣದಲ್ಲಿ 15 ಲೋನ್ ಆ್ಯಪ್‌ಗಳ ವಿರುದ್ಧ ಸೈಬರ್ ಪೊಲೀಸರು ದೂರು ದಾಖಲಿಸಿದ್ದಾರೆ. ವಂಚಕರು ಉದ್ಯಮಿಯ ಮೊಬೈಲ್ ಹ್ಯಾಕ್ ಮಾಡಿ ಎಲ್ಲ ಫೋಟೊಗಳನ್ನು ಕಳವು ಮಾಡಿದ್ದಾರೆ. ಆ ಫೋಟೊಗಳನ್ನು ಮಾರ್ಫಿಂಗ್ ಮಾಡಿ ಉದ್ಯಮಿಯ ವಾಟ್ಯಾಪ್‌ಗೆ ಕಳುಹಿಸಿದ್ದರು. ಜತೆಗೆ, 8 ಮೊಬೈಲ್ ಸಂಖ್ಯೆಗಳಿಂದ ಉದ್ಯಮಿಯ ಕುಟುಂಬ ಸದಸ್ಯರು, ಸ್ನೇಹಿತರಿಗೂ ಆ ಅಶ್ಲೀಲ ವಿಡಿಯೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/4d2Jzan

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...