ಗಡನಡಲಲ ಕನನಡಗರ ಶಷಣ: ಮಲಯಳ ಶಕಷಕ ನಮಕತಗ ಸಬಧಸ ಕನನಡಪರ ನಲವ ತಳದ ಮಖಯ ಶಕಷಕ ಅಡರದ ವಯನಡಗ ವರಗ!

ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಮಲಯಾಳಿ ಶಿಕ್ಷಕರ ನೇಮಕಾತಿ ನಡೆಯುತ್ತಿರುವುದು ಹೊಸ ವಿಷಯವೇನಲ್ಲ. ಕರ್ನಾಟಕ ಸರಕಾರ ಈ ಅನ್ಯಾಯದ ವಿರುದ್ಧ ಕೇರಳ ಸರಕಾರಕ್ಕೆ ಪತ್ರ ಬರೆದು ವಿನಂತಿಸಿದ್ದರೂ ಕಿಮ್ಮತ್ತಿನ ಬೆಲೆ ಸಿಕ್ಕಿಲ್ಲ. ಉದುಮ ಮತ್ತು ಹೊಸದುರ್ಗ ಶಾಲೆಗಳ ಕನ್ನಡ ವಿಭಾಗಗಳಿಗೆ ಮಲಯಾಳಿ ಶಿಕ್ಷಕಿಯನ್ನು ನೇಮಿಸಿದ ಬಳಿಕ ಇದೀಗ ಅಡೂರಿನಲ್ಲೂ ಈ ವಿವಾದ ತಲೆದೋರಿತ್ತು. ಅಲ್ಲಿ ಕನ್ನಡ ಬಾರದ ಮಲಯಾಳಿ ಶಿಕ್ಷಕಿಯನ್ನು ಶಾಲೆಗೆ ಸೇರಿಸಿಕೊಳ್ಳುವಲ್ಲಿ ವಿಳಂಬ ನೀತಿ ಅನುಸರಿಸಿದ್ದಾರೆ ಎಂದು ಮುಖ್ಯ ಶಿಕ್ಷಕರನ್ನೇ ವರ್ಗಾವಣೆ ಮಾಡಲಾಗಿದೆ. ಅದೂ ದೂರದ ವಯನಾಡಿನ ಶಾಲೆಗೆ!

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/OW62Tv8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...