ರೈಲಿಗೆ ಕಲ್ಲು ಹೊಡೆಯುವ ಪ್ರಕರಣಗಳು ಪದೇ ಪದೇ ಹೆಚ್ಚುತ್ತಿವೆ. ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ತಾಲ್ಲೂಕಿನ ವಡೇರಹಳ್ಳಿಯಲ್ಲಿ ನಡೆದಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/rV4QRaA