ರಮನಗರ: ಗರಮದವತ ಹಬಬದಲಲ ಆರತ ತಟಟ ಮಟಟದ ಪರಶಷಟ ಶಕಷಕನ ಮಲ ಹಲಲ

ನಾವು ಎಷ್ಟೇ ಮುಂದುವರೆದಿದ್ದೇವೆ, ಸುಶಿಕ್ಷಿತರಾಗುತ್ತಿದ್ದೇವೆ ಎಂದು ಹೇಳಿಕೊಂಡರೂ ಜಾತಿ ಪದ್ಧತಿ, ವರ್ಗಬೇಧ ಇಂದಿಗೂ ಜೀವಂತವಾಗಿದೆ. ಗ್ರಾಮದೇವತೆ ಹಬ್ಬದಲ್ಲಿ ದೇವರಿಗಾಗಿ ತರುತ್ತಿದ್ದ ಆರತಿ ತಟ್ಟೆ ಮುಟ್ಟಿದ್ದಕ್ಕಾಗಿ ಪರಿಶಿಷ್ಟ ಸಮುದಾಯದ ಶಿಕ್ಷಕರೊಬ್ಬರಿಗೆ ಒಕ್ಕಲಿಗ ಸಮುದಾಯದವರು ಮನಬಂದಂತೆ ಥಳಿಸಿರುವ ಘಟನೆ ಮಾಗಡಿ ತಾಲೂಕಿನ ಹೇಮಾಪುರದಲ್ಲಿ ನಡೆದಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/d6TBy0K

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...