ಆಗಬ ಘಟ ಮರಗ ಕಸತದ ಭತ! ರಷಟರಯ ಹದದರ ಇಲಖ ವರದಧ ಆಕರಶ

Agumbe Ghat: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಅನೇಕ ವರ್ಷಗಳಿಂದ ಮಳೆ ನೀರು ಎಲ್ಲೆಂದರಲ್ಲಿ ಹರಿಯುತ್ತಿದ್ದು ರಸ್ತೆದಂಡೆ ಕುಸಿಯುಲು ಪ್ರಮುಖ ಕಾರಣವಾಗಿದೆ. ಮಾರ್ಗದ ಅನೇಕ ಕಡೆ ಮೋರಿ ಸಮರ್ಪಕವಾಗಿಲ್ಲ, ದುರಸ್ತಿ ಕಾಮಗಾರಿ ನಡೆದರೂ ನಿರ್ವಹಣೆ ಕಡೆಗೆ ಆದ್ಯತೆ ನೀಡಿಲ್ಲ, ಮಳೆ ಹೆಚ್ಚಾಗಿ ಅನಾಹುತ ಸಂಭವಿಸುವ ಮೊದಲು ರಾಷ್ಟ್ರೀಯ ಹೆದ್ದಾರಿ ಇಲಾಖೆ ಘಾಟಿ ರಸ್ತೆ ನಿರ್ವಹಣೆ ಕಡೆಗೆ ಹೆಚ್ಚಿನ ಗಮನಹರಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/qytkzRN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...