ಕೈಕೊಟ್ಟ ಮುಂಗಾರು, ಬತ್ತಿದ ಕಾವೇರಿ: ನದಿದಂಡೆಯ ಗ್ರಾಮಗಳಲ್ಲೇ ನೀರಿಗೆ ಹಾಹಾಕಾರ...

ಕ್ಯಾಲೆಂಡರ್ ಪ್ರಕಾರ ಮಳೆಗಾಲ ಪ್ರಾರಂಭವಾಗಿ ತಿಂಗಳು ಎರಡಾಗುತ್ತಾ ಬಂದಿದ್ದರೂ ಸರಿಯಾದ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ್ದರಿಂದ ಕಾವೇರಿ ನದಿ ಬತ್ತುತ್ತಿದೆ. ಕೃಷ್ಣರಾಜಸಾಗರ ಜಲಾಶಯದ ಕೆಳಗಿನ ಪ್ರದೇಶಗಳ ಗ್ರಾಮಗಳಲ್ಲಿ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದರೆ, ಜನರಿಗೆ ಕುಡಿಯಲೂ ನೀರು ದೊರಕದ ಪರಿಸ್ಥಿತಿ ಉಂಟಾಗಿದೆ. ನೀರು ಸರಬರಾಜು ಮಾಡುತ್ತಿದ್ದ ಪಂಪುಗಳಿಗೂ ನೀರು ಸಿಗುತ್ತಿಲ್ಲವಾದ್ದರಿಂದ ಶ್ರೀರಂಗಪಟ್ಟಣ ಸೇರಿದಂತೆ ಅನೇಕ ಗ್ರಾಮಗಳಿಗೆ ಈಗಾಗಲೇ ನೀರಿನ ಪೂರೈಕೆಯನ್ನೂ ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿ ಹೀಗೇ ಆದರೆ ಮುಂದೇನು ಎಂಬ ಆತಂಕ ಜನರಲ್ಲಿ ಶುರುವಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/g57seHU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...