ಬಗಳರನಲಲ ಮತತ ರಸತಗ ಇಳದ ಸಚರ ಪಲಸರ; ರಲಸ ಬರಕ ಮಡದರ ಸಥಳದಲಲ ಕಸ ದಡ ವಸಲ!

Bangaluru Traffic Police Start Spot Case : ಸಂಚಾರ ದಟ್ಟಣೆ ಸಮಸ್ಯೆಯಿಂದ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡ ಹಾಕಿ ತಪಾಸಣೆ, ದಂಡ ವಿಧಿಸುವುದನ್ನು ಬೆಂಗಳೂರು ಸಂಚಾರಿ ಪೊಲೀಸರು ನಿಲ್ಲಿಸಿದ್ದರು. ಆದರೆ, ಪಾದಚಾರಿ ಮಾರ್ಗದ ಮೇಲೆ ವಾಹನ ಸವಾರಿ ಸೇರಿ ಸಂಚಾರಿ ನಿಯಮ ಉಲ್ಲಂಘನೆ ಹೆಚ್ಚಳವಾದ ಹಿನ್ನೆಲೆ ಸ್ಥಳದಲ್ಲಿ ಕೇಸ್‌ ದಾಖಲು ದಂಡ ವಿಧಿಸಲು ಮುಂದಾಗಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/nJLsURe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...