ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್‌ನ್ನು ನ್ಯಾಯಾಲಯ ಅಂಗೀಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ' ನಾನು ನಂಬಿದ ಮನೆ ದೇವರು ಚೌಡೇಶ್ವರಿ ನನ್ನನ್ನು ಇಂದು ನಿರ್ದೋಷಿ ಎಂದು ನ್ಯಾಯಕೊಡಿಸಿದ್ದಾಳೆ. ಈ ಮೂಲಕ‌ ನನ್ನ ದೈವ ಭಕ್ತಿ‌ ಇನ್ನಷ್ಟು ಹೆಚ್ಚಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಇನ್ನಷ್ಟು ರಾಷ್ಟ್ರದ ಕೆಲಸ ಮಾಡಲು ಸ್ಪೂರ್ತಿ ನೀಡಿದೆ' ಎಂದಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/3jDoird

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...