ಶರವತ ಕಣವ ಇನನ ಸಗಳಕ ಅಭಯರಣಯ?

ಶರಾವತಿ ಕಣಿವೆ ಇನ್ನು ಸಿಂಗಳೀಕ ಅಭಯಾರಣ್ಯ ಎಂದು ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಹೊಸದಿಲ್ಲಿಯ ಪರಿಸರ ಮತ್ತು ಜೀವ ವೈವಿಧ್ಯ ಸಚಿವಾಲಯ ಶರಾವತಿ ಸಿಂಗಳೀಕ ಸೂಕ್ಮ ಅರಣ್ಯ ಪ್ರದೇಶ ಘೋಷಣೆಯ ಕರಡು ಪ್ರಕಟಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/kbM4vXI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...