ಬೆಂಗಳೂರನ್ನು 'ಉಡ್ತಾ ಪಂಜಾಬ್' ಆಗಲು ಬಿಡಲ್ಲ: ಡ್ರಗ್ಸ್ ಮಾಫಿಯಾ ವಿರುದ್ಧ ಗುಡುಗಿದ ಡಾ ಪರಮೇಶ್ವರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಗುಡುಗಿದ್ದಾರೆ. ಹಂಪಿ ಸಮೀಪದ ಆನೆಗೊಂದಿ ಆಸುಪಾಸಿನಲ್ಲಿ ಡ್ರಗ್ಸ್ ದಂಧೆ ನಡೆದಿದೆ ಎಂಬ ಬಸವರಾಜ ರಾಯರೆಡ್ಡಿಅವರ ಆರೋಪದ ಹಿನ್ನೆಲೆಯಲ್ಲಿ ಸದನದಲ್ಲಿ ಮಾತನಾಡಿದ ಅವರು ಇಡೀ ರಾಜ್ಯದ ಎಲ್ಲ ನಗರಗಳಲ್ಲೂ ಹಂತಹಂತವಾಗಿ ಡ್ರಗ್ಸ್ ಮುಕ್ತಮಾಡಲು ಕ್ರಮ ಕೈಗೊಳ್ಳಲಾಗುವುದು. ಮಂಗಳೂರನ್ನು ಮುಂದಿನ 6 ತಿಂಗಳಲ್ಲಿ ಡ್ರಗ್ಸ್ ಮುಕ್ತ ಮಾಡಲು ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/ojz8QZS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...