ಶ್ವಾನ ಕಾಟ ತಡೆಗೆ ಸುಪ್ರೀಂ ಮೊರೆ ಹೋಗಲು ಮೈಸೂರು ಪಾಲಿಕೆ ನಿರ್ಧಾರ

ಮೈಸೂರಿನಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಮೈಸೂರು ಮಹಾನಗರ ಪಾಲಿಕೆ ಹೊಸ ಹೆಜ್ಜೆ ಮುಂದಿಟ್ಟಿದೆ. ಬೀದಿನಾಯಿಗಳ ಹಾವಳಿಯ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಸಭೆ ನಡೆದಿದ್ದು ಈ ವಿಚಾರದ ಬಗ್ಗೆ ಚರ್ಚೆಯಾಗಿದೆ. ಬೀದಿನಾಯಿ ಹಾವಳಿಯ ತಡೆಗೆ ಸುಪ್ರೀಂ ಕೋರ್ಟ್ ನ ಹಿಂದಿನ ಆದೇಶಗಳು ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೆ ತನ್ನ ತೀರ್ಪಿನ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಲು ಪಾಲಿಕೆಯ ಎಲ್ಲಾ ಸದಸ್ಯರು ನಿರ್ಧರಿಸಿದ್ದಾರೆ. ಶೀಘ್ರವೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಲು ತೀರ್ಮಾನಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/sVYqpot

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...