ಟೊಮೆಟೊಗೆ ಮತ್ತೆ ಡಿಮ್ಯಾಂಡ್‌! ಅಂತಾರಾಜ್ಯ ವರ್ತಕರಿಂದ ಖರೀದಿ ಜೋರು

Tomato Price Hike: ಕಳೆದ ಎರಡು ವಾರಗಳಿಂದ ಟೊಮೆಟೊ ಬೆಲೆ ಏರಿಕೆಯಿಂದಾಗಿ ರಾಮನಗರ ಎಪಿಎಂಸಿ ಮಾರುಕಟ್ಟೆಗೆ ಶುಕ್ರದೆಸೆ ಬಂದಿದೆ. ಸರಿಯಾಗಿ ಕಳೆದ ಎರಡು ತಿಂಗಳ ಹಿಂದೆ ಪ್ರತಿ ಕೆಜಿ ಟೊಮೆಟೊ ಕೇವಲ 5ರಿಂದ 10ರೂ.ಗೆ ಮಾರಾಟವಾಗಿತ್ತು. ಬೇಡಿಕೆ ಕಡಿಮೆಯಾಗಿದ್ದ ಕಾರಣ, ಸಾಕಷ್ಟು ಮಂದಿ ರೈತರು ಮಂಡಿಯ ಆವರಣದಲ್ಲಿಯೇ ರಸ್ತೆಗೆ ಎಸೆದು ಹೋಗಿದ್ದರು. ಈ ಘಟನೆ ಮಾಸುವ ಮುನ್ನವೇ ಟೊಮೆಟೊಗೆ ಚಿನ್ನದ ಬೆಲೆ ಬಂದಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/bIFRBha

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...