Bamul: ಗ್ಯಾರಂಟಿ ಯೋಜನೆ ಅನುಷ್ಠಾನದ ಫಲವಾಗಿ ದಿನಸಿ ಧಾನ್ಯಗಳ ಬೆಲೆಯೂ ಏರಿಕೆಯಾಗಿದೆ ಜೊತೆಗೆ ಕೃಷಿ ಚಟುವಟಿಕೆಯೂ ಆರಂಭವಾಗಿದೆ. ಈ ಹೊತ್ತಿನಲ್ಲೇ ಬಮೂಲ್ ಹಾಲಿನ ದರ ಕಡಿತ ಮಾಡಿ, ರೈತರ ಪಶು ಆಹಾರ ಬೆಲೆಯೂ ಕಡಿಮೆಯಾಗದಿರುವುದು ರಾಸುಗಳ ನಿರ್ವಹಣೆ ಜೊತೆಗೆ ಕುಟುಂಬದ ನಿರ್ವಹಣೆಗೂ ಹೊಡೆತ ಬಿದಿದ್ದು, ರಾಜ್ಯ ಸರಕಾರ ಮಧ್ಯಪ್ರವೇಶಿಸಿ ಹಾಲಿನ ದರ ಮತ್ತೆ ಏರಿಕೆ ಮಾಡಬೇಕು ಎಂದು ಹೈನುಗಾರರು ಒತ್ತಾಯಿಸಿದ್ದಾರೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/o1gWGlu