ಮಸರ ಜಲಲಯ ನಗಮ ಮಡಳಗಳ ಅಧಯಕಷ ಸಥನಕಕ ಭರ ಪಪಟ

ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲಿ ಹಲವಾರು ನಿಗಮಗಳು, ಮಂಡಳಿಗಳು ಕಾರ್ಯನಿರ್ವಹಿಸುತ್ತಿವೆ. ಹೊಸ ಸರ್ಕಾರದ ಬಂದ ನಂತರ ಎಲ್ಲಾ ನಿಗಮ, ಮಂಡಳಿಗಳ ಅಧ್ಯಕ್ಷರನ್ನು ಸೇವೆಯಿಂಗ ತೆರವುಗೊಳಿಸಲಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ನಿಗಮ, ಮಂಡಳಿಗಳ ಅಧ್ಯಕ್ಷರ ಸ್ಥಾನಗಳು ಖಾಲಿಯಿವೆ. ಈ ಸ್ಥಾನಗಳಿಗೆ ತೀವ್ರ ಪೈಪೋಟಿ ಏರ್ಪಟ್ಟಿದೆ. ನಾನಾ ನಿಗಮ, ಮಂಡಳಿಗಳ ಅಧ್ಯಕ್ಷಗಿರಿಗಾಗಿ ಮೈಸೂರು ನಗರ ಹಾಗೂ ಮೈಸೂರು ಗ್ರಾಮಾಂತರ ಭಾಗದಿಂದ ಅಂದಾಜು 370 ಅರ್ಜಿಗಳು ಸರ್ಕಾರಕ್ಕೆ ಹೋಗಿವೆ ಎನ್ನಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/hJw97iL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...