ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್, ಕೃತ್ಯದ ಹಿಂದೆ ಸಮಾಜಘಾತುಕ ಶಕ್ತಿಗಳ ಕೈವಾಡ ಶಂಕೆ!

ಉಡುಪಿ ಖಾಸಗಿ ಕಾಲೆಜೊಂದರ ಬಾತ್‌ರೂಂನಲ್ಲಿ ವಿದ್ಯಾರ್ಥಿನಿಯರ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದಿದ್ದಾರೆ ಎನ್ನಲಾದ, ಘಟನೆ ನಡೆದು ಮೂರು ದಿನವಾದರೂ ಇನ್ನೂ ಪ್ರಕರಣ ದಾಖಲಾಗಿಲ್ಲ. ಹೀಗಾಗಿ ಪ್ರಕರಣ ಜಾಲ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಈ ಪ್ರಕರಣವನ್ನು ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಲಘುವಾಗಿ ಪರಿಗಣಿಸಿದೆ ಎಂದೇ ಹೇಳಲಾಗುತ್ತಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/7S9fkcx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...