'ಅಪ್ಪ ಅಮ್ಮ ನನ್ನನ್ನು ಕ್ಷಮಿಸಿ'- ಲೋನ್‌ ಆ್ಯಪ್‌ ಕಿರುಕುಳ, ಅಶ್ಲೀಲ ಫೋಟೊ ಎಡಿಟ್‌ಗೆ ವಿದ್ಯಾರ್ಥಿ ಬಲಿ!

Loan App Harassment Bengaluru Student Die : ಲೋನ್‌ ಆಪ್‌ಗಳ ಕಿರುಕುಳ, ಸುಲಿಗೆ ಮುಂದುವರೆದಿದ್ದು, ಅವರ ಕಾಟಕ್ಕೆ ಹೆದರಿ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅಶ್ಲೀಲ ಫೋಟೊ ಹಾಕುತ್ತೇವೆ ಎಂದು ಹೆದರಿಸಿದ ಹಿನ್ನೆಲೆ ವಿದ್ಯಾರ್ಥಿಯೊಬ್ಬ ಸಾಲ ತಿರಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತ ಮಾಹಿತಿ ಇಲ್ಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/fSeJ1un

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...