ಬಿಜೆಪಿ ಅವಧಿಯ ಕಾಮಗಾರಿಗಳ ತನಿಖೆ- ಅಧಿಕಾರಿಗಳು, ಗುತ್ತಿಗೆದಾರಲ್ಲಿ ನಡುಕ

Bruhat Bengaluru Mahanagara Palike: ಬಿಜೆಪಿ ಆಡಳಿತಾವಧಿಯಲ್ಲಿ ಸ್ವ-ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನಗತ್ಯ ಯೋಜನೆಗಳಿಗೆ ಅನುದಾನವನ್ನು ಮನಸೋಇಚ್ಛೆ ನೀಡಿದೆ. ಬಳಿಕ ತಮಗೆ ಬೇಕಾದ ಗುತ್ತಿಗೆದಾರರಿಗೆ ಟೆಂಡರ್ ನೀಡಿ ಅಕ್ರಮವೆಸಗಲಾಗಿದೆ. ಕಾಮಗಾರಿಗಳನ್ನು ಕೈಗೊಳ್ಳದೆಯೇ ಬಿಲ್ ಪಡೆದು ವ್ಯಾಪಕ ಭ್ರಷ್ಟಾಚಾರ ನಡೆಸಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ನಗರಕ್ಕೆ ಮೂಲಸೌಕರ್ಯ ಒದಗಿಸುವಲ್ಲಿ ಹಿಂದಿನ ಸರಕಾರ ಸಂಪೂರ್ಣ ವಿಫಲವಾಗಿದ್ದು, ಜನರು ಮೂಲಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ನಗರದಲ್ಲಿ ಗುಂಡಿಗಳಿಲ್ಲದ ರಸ್ತೆಗಳೇ ಕಾಣ ಸಿಗುವುದಿಲ್ಲ. ಹಾಗಾಗಿ, ಈಗಿನ ರಾಜ್ಯ ಸರಕಾರ, ಬಿಬಿಎಂಪಿ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಲು ಮುಂದಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/shNIzVZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...