ಬಗಳರ: ಹಬಬಳ ಮಲಸತವ ವಸತರಣ ಆಮಗತ ಸವರರಗ ಟರಫಕ ಜಮ ಕರಕರ!

Hebbal Flyover: ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಯು ಸದ್ಯ ಎರಡು ಪಥ ಹೊಂದಿದ್ದು, ಹೊಸದಾಗಿ ಮೂರು ಪಥಗಳನ್ನು ನಿರ್ಮಿಸಲಾಗುತ್ತಿದೆ. ನಾನಾ ಕಾರಣಗಳಿಂದ ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆ ಯೋಜನೆ ಒಂದು ದಶಕದಿಂದ ನನೆಗುದಿಗೆ ಬಿದ್ದಿತ್ತು. ಈಗ ಮೊದಲ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಅವೈಜ್ಞಾನಿಕ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿಯಿಂದಾಗಿ ವಾಹನ ಸವಾರರು ಪ್ರತಿದಿನವೂ ಸಂಚಾರ ದಟ್ಟಣೆಯ ವ್ಯೂಹದಲ್ಲಿ ಸಿಲುಕಿ ಹಾಕಿಕೊಂಡು ಒದ್ದಾಡುತ್ತಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/WwH7BFd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...