ಜಮನಗ ಮಹಳ ಎಬ ಕರಣ ಪರಗಣಸಲಗದ: ಅಕರಮ ಸಬಧಕಕ ಅಡಡಯಗದದ ಪತಯ ಕದದದ ಆರಪಗ ಜಮನ ನರಕರಸದ ಹಕರಟ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆ ಎಂಬ ಕಾರಣಕ್ಕೆ ಪತಿಯ ಕೊಲೆ ಮಾಡಿದ್ದ ಮಹಿಳೆ ಪರ ವಕೀಲರು, ಆರೋಪಿ ಮಹಿಳೆಯಾಗಿದ್ದು ಜಾಮೀನು ನೀಡಬೇಕೆಂದು ಕೋರಿದ್ದರು. ಆದರೆ ಈ ಜಾಮೀನು ಅರ್ಜಿಯನ್ನು ತಳ್ಳಿಹಾಕಿರುವ ಹೈಕೋರ್ಟ್ ಆರೋಪಿ ಮಹಿಳೆ ಎಂಬ ಕಾರಣಕ್ಕೆ ಜಾಮೀನು ನೀಡಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆರೋಪಿಯ ವಿರುದ್ಧ ಬಲವಾದ ಸಾಕ್ಷಿಯಿದ್ದು ಅಪರಾಧ ಗಂಭೀರ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಲು ಅಸಾಧ್ಯ ಎಂದು ತಿಳಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/kP21o6I

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...