ಸಿದ್ದರಾಮಯ್ಯ ಸರಕಾರಕ್ಕೆ ಕುಮ್ಕಿಹಕ್ಕು ಜಾರಿ ಸವಾಲು- ಮತ್ತೆ ರೈತ ಸಮುದಾಯದಿಂದ ಹಕ್ಕೊತ್ತಾಯ

Karnataka Forest Department: ಕುಮ್ಕಿ ಜಾಗಕ್ಕೆ ಅಕ್ರಮ ಸಕ್ರಮದಡಿಯಲ್ಲಿ ಹಕ್ಕು ಪತ್ರ ಪಡೆಯಲು ಫಲಾನುಭವಿಗಳು ಕಾಯುತ್ತಿದ್ದಾರೆ. 2003ರಲ್ಲಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ ಕಾರಣ ಕುಮ್ಕಿ ಹಕ್ಕು ಆದೇಶಕ್ಕೆ ತಡೆಯಾಗಿತ್ತು. ಆದರೆ ಅಂದು ರಾಜ್ಯದಲ್ಲಿದ್ದ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಪ್ರೀಂ ಕೋರ್ಟ್‌ನಲ್ಲಿದ್ದ ದಾವೆಯನ್ನು ವಾಪಸ್ ಪಡೆಯುವಂತೆ ಮಾಡಿ ಮತ್ತೆ ಕುಮ್ಕಿ ಹಕ್ಕು ಜಾರಿ ಮಾಡುವಂತೆ ಸಚಿವ ಸಂಪುಟ ನಿರ್ಧಾರ ಮಾಡಿತ್ತು. ಅಷ್ಟೊತ್ತಿಗಾಗಲೆ ಬಿಎಸ್‌ವೈ ಅಧಿಕಾರ ಮುಗಿದಿತ್ತು. ನಂತರ ಬಂದ ಸಿದ್ದರಾಮಯ್ಯ ಸರಕಾರ ಅದನ್ನು ಮುಂದುವರಿಸುವ ಪ್ರಯತ್ನಕ್ಕೆ ಕೈಹಾಕಿರಲಿಲ್ಲ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/3KrXsx5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...