Jasprit Bumrah starts Bowling in NCA: ಸ್ಟ್ರೆಸ್ ಫ್ರಾಕ್ಚರ್ ಗಾಯಕ್ಕೆ ತುತ್ತಾಗಿದ್ದ ಟೀಮ್ ಇಂಡಿಯಾ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ಇತ್ತೀಚೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಕಳೆದ ಕೆಲ ದಿನಗಳಿಂದ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ಅವರು ತೊಡಗಿದ್ದಾರೆ. ಅಂದ ಹಾಗೆ ಮಂಗಳವಾರ ಬಲಗೈ ವೇಗಿ ಎನ್‌ಸಿಎ ನೆಟ್ಸ್‌ನಲ್ಲಿ ಬೌಲಿಂಗ್ ಆರಂಭಿಸಿದ್ದಾರೆ. ಈ ವಿಡಿಯೋವನ್ನು ಸ್ವತಃ ಬುಮ್ರಾ ಅವರೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಾಗಾಗಿ ಅತಿ ಶೀಘ್ರದಲ್ಲಿಯೇ ಬುಮ್ರಾ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವ ಸಾಧ್ಯತೆ ಇದೆ.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/U4fMkjT
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...