India vs West Indies 2nd Test: ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಟ್ರಿನಿಡಾಡ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿ ಕಾದಾಟ ನಡೆಸುತ್ತಿವೆ. ಭಾರತ ತಂಡ ಪ್ರಥಮ ಇನಿಂಗ್ಸ್ನಲ್ಲಿ 438 ರನ್ಗಳಿಗೆ ಆಲ್ಔಟ್ ಆಗಿತ್ತು. ಬಳಿಕ ಪ್ರಥಮ ಇನಿಂಗ್ಸ್ ಮುಂದುವರಿಸಿದ ವೆಸ್ಟ್ ಇಂಡೀಸ್ ತಂಡದಿಂದ ಕಠಿಣ ಹೋರಾಟ ಮುಂದುವರಿಯುತ್ತಿದೆ. ನಾಯಕ ಕ್ರೇಗ್ ಬ್ರಾಥ್ವೇಟ್ (68*) ಅರ್ಧಶತಕದ ಬಲದಿಂದ ವಿಂಡೀಸ್, 69 ಓವರ್ಗಳಿಗೆ 2 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿದೆ.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/bWBm0LZ
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...