ಕೇಂದ್ರ, ರಾಜ್ಯ ಸರ್ಕಾರಗಳ ಉದಾಸೀನತೆಯಿಂದ ಸಂಘರ್ಷ ಉಲ್ಬಣ: INDIA ಸಂಸದರ ವರದಿ

INDIA Alliance MP's Visit To Manipur: ಮಣಿಪುರ ಗಲಭೆಯನ್ನು ನಿಯಂತ್ರಿಸುವ ವಿಚಾರದಲ್ಲಿ ಮಣಿಪುರದ ಸ್ಥಳೀಯ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ವಿಪಕ್ಷ ಇಂಡಿಯಾ ಮೈತ್ರಿ ಕೂಟದ ಸಂಸದರ ನಿಯೋಗ ಆರೋಪಿಸಿದೆ. ಪ್ರಧಾನಿ ಮೋದಿ ಅವರ ಲಜ್ಜೆಗೆಟ್ಟ ಉದಾಸೀನತೆಯ ಧೋರಣೆ ಎಂದು ವಿಪಕ್ಷ ಸಂಸದರು ಹರಿಹಾಯ್ದಿದ್ದಾರೆ. ಹಿಂಸಾಚಾರದಲ್ಲಿ ನೊಂದ ಜನತೆ ಶಿಬಿರಗಳಲ್ಲಿ ಇದ್ದು, ಅವರನ್ನು ಭೇಟಿ ಮಾಡಿದ ನಿಯೋಗ, ಕುಕಿ ಹಾಗೂ ಮೈತೇಯಿ ಸಮುದಾಯದವರನ್ನೂ ಮಾತನಾಡಿಸಿತು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/amNvLw6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...