Pakistan team's ODI World Cup Participation: ಭಾರತ ಆತಿಥ್ಯದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಇನ್ನು ಕೇವಲ ಮೂರು ತಿಂಗಳುಗಳು ಮಾತ್ರ ಬಾಕಿ ಇವೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಈಗಾಗಲೇ ವೇಳಾಪಟ್ಟಿ ಬಿಡಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ 10 ತಂಡಗಳು ತಯಾರಿ ನಡೆಸುತ್ತಿವೆ. ಆದರೆ, ಪಾಕಿಸ್ತಾನ ತಂಡಕ್ಕೆ ಅವರ ಸರ್ಕಾರ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡ ಭಾರತಕ್ಕೆ ಹೋಗಬೇಕಾ? ಬೇಡವಾ? ಎಂದು ನಿರ್ಧರಿಸಲು ಪಾಕ್ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/Qu1ZgMf
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...